ಕಲಬುರಗಿ : ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಶ್ರೀಕೃಷ್ಣನ ಭಾವಚಿತ್ರಕ್ಕೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೃಷ್ಣ-ರಾಧೆ ಅವತಾರದಲ್ಲಿದ್ದ ಕಚೇರಿ ಸಿಬ್ಬಂದಿಗಳ ಪುಟಾಣಿ ಮಕ್ಕಳನ್ನು ಆಡಿಸಿದರು. ಇತರೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.