ಸಹೋದರಿಬ್ಬರು ವಿಷ ಸೇವಿಸಿ ಗಂಭೀರ

Published on

ವಿಟ್ಲ: ಕುದ್ದುಪದವು ನಿವಾಸಿ ಸಹೋದರರಿಬ್ಬರು ವಿಷ ಸೇವನೆ ಮಾಡಿ ವಿಟ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದ್ದಾರೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ತಂದೆ ತೀರಿಕೊಂಡಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಅಜ್ಜಿ ಮನೆಯಲ್ಲಿ ಇವರು ವಾಸವಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net