ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿ ಪೋಷಕ ಸಿಬ್ಬಂದಿಗಳಿಗೆ ಸನ್ಮಾನ

mng_4 aprl vaidyakeeya
ಡಿಪಾಟ್ಮೆರ್ಂಟ್ ಆಫ್ ಪೆಥಾಲಜಿ ಪ್ರಯೋಗಾಲಯದಲ್ಲಿ ನಡೆದ ಪಿಟ್ಫಾಲ್ ಕಾರ್ಯಕ್ರಮದಲ್ಲಿ ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿ ಪೋಷಕ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
Published on

ಮಂಗಳೂರು: ಜಸ್ಟಿಸ್ ಕೆ. ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಕಾಲೇಜಿನ ಡಿಪಾಟ್ಮೆರ್ಂಟ್ ಆಫ್ ಬಯೋಕೆಮಿಸ್ಟ್ರೀ ಮತ್ತು ಡಿಪಾಟ್ಮೆರ್ಂಟ್ ಆಫ್ ಪೆಥಾಲಜಿ ಪ್ರಯೋಗಾಲಯದಲ್ಲಿ ನಡೆದ ಪಿಟ್ಫಾಲ್ ಕಾರ್ಯಕ್ರಮದಲ್ಲಿ ಕೆ.ಎಸ್.ಹೆಗಡೆ ಮೆಡಿಕಲ್ ಅಕಾಡೆಮಿ ಪೋಷಕ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಡೀನ್ ಡಾ.ಪಿ.ಎಸ್.ಪ್ರಕಾಶ್, ಡೀನ್ ಡಾ.ಜಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಆರ್.ಶೆಟ್ಟಿ, ಪೆಥಾಲಜಿ ವಿಭಾಗದ ಮುಖ್ಯಸ್ಥ ಡಾ.ಜಯಪ್ರಕಾಶ ಶೆಟ್ಟಿ, ಪ್ರಾಧ್ಯಾಪಕಿ ಡಾ.ಸುಕನ್ಯಾ ಶೆಟ್ಟಿ ಸಹಿತ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net