ಕೂಡುಮಂಗಳೂರು ಗ್ರಾ.ಪಂ.ನಿ0ದ ಪರಿಸರ ದಿನಾಚರಣೆ

kudumangalore
Published on

ಕುಶಾಲನಗರ:

ವಿಶ್ವ ಪರಿಸರ ದಿನದ ಅಂಗವಾಗಿ ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಸಾಮಾಜಿಕ ಅರಣ್ಯ ಇಲಾಖೆ, ಎಸ್ ಎಲ್ ಎನ್ ಕಾಫಿ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಕೂಡು ಮಂಗಳೂರು ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸಾಮಾಜಿಕ ಅರಣ್ಯದ ವಲಯ ಅರಣ್ಯ ಅಧಿಕಾರಿ ಹರೀಶ್, ಎಸ್.ಎಲ್. ಎನ್. ಕಾಫಿ ಪ್ರೈವೇಟ್ ಲಿಮಿಟೆಡ್ ಮ್ಯಾನೇಜರ್ ಸೋಮಯ್ಯ, ಗ್ರಾಮ ಪಂಚಾಯತ್ ಸದಸ್ಯೆ ಹೆಚ್. ಆರ್ ಪಾರ್ವತಮ್ಮ ರಾಮೇಗೌಡ ಮತ್ತಿರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net