ಅಂಗ್‌ಕರ್ ವಾಟ್ ದೇವಾಲಯದಲ್ಲಿ ಕುಮಾರಸ್ವಾಮಿ ಶಿವ ಪೂಜೆ

Hdk shiva
Published on

ಬೆಂಗಳೂರು: ಕಾಂಬೋಡಿಯಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಐತಿಹಾಸಿಕ ಪ್ರಸಿದ್ಧವಾದ ಆಂಗ್‌ಕರ್ ವಾಟ್ ದೇವಾಲಯಕ್ಕೆ ಭೇಟಿ ನೀಡಿ ಪರಮ ಶಿವನಿಗೆ ಪೂಜೆ ಸಲ್ಲಿಸಿದರು.

ಜಗತ್ತಿನಲ್ಲಿಯೇ ಬೃಹತ್ ಹಿಂದೂ ದೇವಾಲಯ ಇದಾಗಿದೆ. ಕುಮಾರಸ್ವಾಮಿ ಜತೆಗೆ ಮಾಜಿ ಸಚಿವ ಸಾ ರಾ ಮಹೇಶ್, ಮಾಜಿ ಶಾಸಕರಾದ ಚೌಡರೆಡ್ಡಿ ತೂಪಲ್ಲಿ, ಮಂಜುನಾಥ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net