ಸೆ.14ಕ್ಕೆ ತೊಗರ್ಸಿಯಲ್ಲಿ ಕುಂಬೋತ್ಸವ

12 ಎಸ್ಕೆಪಿ 1 d
ಶ್ರೀ ಮಲ್ಲಿಕಾರ್ಜುನ ಸ್ವಾಮಿ, ತೊಗರ್ಸಿ
Published on

ಶಿಕಾರಿಪುರ: ತೊಗರ್ಸಿಯ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕುಂಬೋತ್ಸವ ಸೆ.14ರಂದು ನಡೆಯಲಿದೆ. ಶ್ರೀ ಮಹಾಂತ ದೇಶೀಕೇಂದ್ರ ಸ್ವಾಮೀಜಿ, ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ, ಶ್ರೀ ಅಭಿನವ ಮಹಾಂತ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅಂದು ಬೆಳಗ್ಗೆ 10ಕ್ಕೆ ಹೊಸ ಕವಲಿ ಗ್ರಾಮದ ಗಡಿಯಿಂದ ಕುಂಬೋತ್ಸವದ ಮೆರವಣಿಗೆ ರಥ ಬೀದಿಯ ಮೂಲಕ ಸಕಲ ವಾದ್ಯಗಳೊಂದಿಗೆ ದೇವಾಲಯ ತಲುಪಲಿದೆ. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net