ಬೆಳಗಾವಿ: ಗಾಂಧಿನಗರದ ಹೆಸ್ಕಾಂ ಕಚೇರಿ ಹಾಗೂ ಉಪವಿಭಾಗ ನಂ.1 ಕಚೇರಿ ಹಾಗೂ ಖಾನಾಪುರದ ಹೆಸ್ಕಾಂ ಕಚೇರಿಯಲ್ಲಿ ಏ.19ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಗ್ರಾಹಕರ ಕುಂದು&ಕೊರತೆ ಸಭೆ ಆಯೋಜಿಸಲಾಗಿದೆ. ಎಂದು ಪ್ರಕಟಣೆ ತಿಳಿಸಿದೆ.