ಕುಶಾಲ್ ಚೌಕ್ಸೆ ನೂತನ ಡಿಸಿಪಿ

h20-kushal couksey
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2018ನೇ ಬ್ಯಾಚ್‌ನ ಕರ್ನಾಟಕ ಕೇಡರ್ ಅಧಿಕಾರಿಯಾಗಿರುವ ಇವರು, ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಮಾನತಾದ ಡಿಸಿಪಿ ಎಂ. ರಾಜೀವ ಅವರ ಜಾಗಕ್ಕೆ ಕುಶಾಲ್ ಅವರನ್ನು ನೇಮಕ ಮಾಡಿ ಸೋಮವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net