ಕುಶಾಲನಗರ ಜಾಗೃತಿ ಜಾಥಾ

21Kush001
Published on

  • ಕೊಡಗು : ಜಿಲ್ಲಾಡಳಿತ, ಕುಶಾಲನಗರ ತಾಲೂಕು ಸ್ವೀಪ್ ಸಮಿತಿ ಹಾಗೂ ಕುಶಾಲನಗರ ಪುರಸಭೆ ಆಶ್ರಯದಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ಬೈಕ್ ಜಾಥಾ ಭಾನುವಾರ ಆಯೋಜಿಸಲಾಗಿತ್ತು. ಕುಶಾಲನಗರದ ಬೈಚನಹಳ್ಳಿ ಮಾರಮ್ಮ ದೇವಾಲಯದಿಂದ ಹೊರಟ ಜಾಥಾ ಜಿಎಂಪಿ ಶಾಲೆವರೆಗೆ ತೆರಳಿ ಅಲ್ಲಿ ನೆರೆದಿದ್ದ ಸಾರ್ವಜನಿಕರು ಮತ್ತು ಪುರಸಭೆ ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಆರೋಗ್ಯ ನಿರೀಕ್ಷಕ ಉದಯಕುಮಾರ್, ಸಿಬ್ಬಂದಿ ನಂಜುಂಡ, ಸುರೇಶ್, ಕೃಷ್ಣ ಇತರರು ಇದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net