

ಹುಬ್ಬಳ್ಳಿ: ಕಾರ್ವಿುಕ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯ ಕಿಮ್ಸ್ಗೆ ಸೋಮವಾರ ದಿಢೀರ್ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಕಿಡಿಯಾದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ವಿವಿಧ ವಾರ್ಡ್ಗಳಿಗೆ ತೆರಳಿದ ಲಾಡ್, ರೋಗಿಗಳು ಮತ್ತವರ ಸಂಬಂಧಿಕರ ಜತೆಗೆ ರ್ಚಚಿಸಿದರು. ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರೋಗಿಗಳಿಂದ ಮಾಹಿತಿ ಪಡೆದರು