ಮೈಸೂರು ಜಿಲ್ಲಾ ಪೊಲೀಸ್ ಶ್ವಾನ ಘಟಕಕ್ಕೆ ಶನಿವಾರ ಸೇರ್ಪಡೆಯಾದ ಲ್ಯಾಬ್ರಡಾರ್ ತಳಿಯ ನಾಯಿಮರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಆತ್ಮೀಯವಾಗಿ ಬರಮಾಡಿಕೊಂಡರು.