ನಿಡ್ತ ಗ್ರಾಪಂನಲ್ಲಿ ಕೆರೆಗಳ ಹರಾಜು ಪ್ರಕ್ರಿಯೆ

10ss1ashok maatu
ನಿಡ್ತ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕೆರೆಗಳ ಹರಾಜು ಪ್ರಕ್ರಿಯೆಯಲ್ಲಿ ಅಧ್ಯಕ್ಷ ಅಶೋಕ್ ಮಾತನಾಡಿದರು.
Published on

ಶನಿವಾರಸಂತೆ: ಸಮೀಪದ ನಿಡ್ತ ಗ್ರಾಪಂ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷ ಅಶೋಕ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ವಿವಿಧ ಮೂರು ಕೆರೆಗಳಲ್ಲಿ ಮೀನು ಸಾಕಣೆಗೆ ಕುರಿತಾಗಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಯಿತು. ಹರಾಜು ಪ್ರಕ್ರಿಯೆಯಲ್ಲಿ ಮೂರು ಕೆರೆಗಳಿಂದ 21 ಸಾವಿರಕ್ಕೆ ಹರಾಜು ಮಾಡಲಾಯಿತು. ಹರಾಜು ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರು, ಪಿಡಿಒ ಮಾನಸ, ಬಿಡ್ಡುದಾರರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net