ಜಮೀನಿನಲ್ಲಿ ಹಾವು ಕಚ್ಚಿ ರೈತ ಸಾವು

Snake-isolated-768x401
Published on

ಬಂಕಾಪುರ: ಜಮೀನಿನಲ್ಲಿ ನೀರು ಹಾಯಿಸುತ್ತಿದ್ದ ರೈತ ಹಾವು ಕಚ್ಚಿ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಲಕ್ಕಿಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮುತ್ತಪ್ಪ ರಾಮಪ್ಪ ಮುಕ್ಕಣ್ಣನವರ (40) ಮೃತ ರೈತ.

ಇವರು ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಗೆ ನೀರು ಹಾಯಿಸುತ್ತಿದ್ದಾಗ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net