ಜಮೀನಿನಲ್ಲಿ ಹಾವು ಕಚ್ಚಿ ರೈತ ಸಾವು

Snake-isolated-768x401
Published on

ರಾಣೆಬೆನ್ನೂರ: ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಮಾಗನೂರ ಗ್ರಾಮದಲ್ಲಿ ನಡೆದಿದೆ.

ಗದಿಗೆಪ್ಪ ಹನುಮಂತಪ್ಪ ಅಡ್ಡಿರಂಗಣ್ಣವರ (65) ಮೃತ ರೈತ.

ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net