ಜಮೀನಿನಲ್ಲಿ ಹಾವು ಕಚ್ಚಿ ಮಹಿಳೆ ಸಾವು

Snake-isolated-768x401
Published on

ಹಾನಗಲ್ಲ: ಕಾಲಿಗೆ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.

ಶಾರದಾ ಮಹದೇವಪ್ಪ ಹೊಳೆಪ್ಪನವರ (48) ಮೃತ ಮಹಿಳೆ.

ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net