

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತಿರುವ ಶಾಸಕರು, ವಿಧಾನಪರಿಷತ್ ಸದಸ್ಯರು.
ಬೆಂಗಳೂರಿನಲ್ಲಿ ಭಾನುವಾರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೂತನ ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಎಂ.ಬಿ.ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.