

ಮಾಂಜರಿ: ಈಚೆಗೆ ರಜೆ ನಿಮಿತ್ತ ಗ್ರಾಮಕ್ಕೆ ಆಗಮಿಸಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಯೋಧ ಸುೀರ ಚೌಧರಿ ಭಾರತ-ಪಾಕ್ ಕದನ ಹಿನ್ನೆಲೆಯಲ್ಲಿ ತಕ್ಷಣ ಕೆಲಸಕ್ಕೆ ಹಾಜರಾಗುವಂತೆ ಮೇಲಕಾರಿಗಳಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ರಜೆ ಮೊಟಕುಗೊಳಿಸಿ ಸೋಮವಾರ ರಾಜಸ್ತಾನದ ಜೈಸಲ್ಮೇರ್‌ಗೆ ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ಮನೆಯವರೆಲ್ಲ ಯೋಧ ಸುೀರಗೆ ಆರತಿ ಬೆಳಗಿ, ಸಿಹಿ ತಿನ್ನಿಸಿ ಬೀಳ್ಕೊಟ್ಟರು. ಯೋಧ ಸುೀರ
1 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.