ಉಪನ್ಯಾಸ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿದ್ಯಾವರ್ಧಕ ಸಂಘವು ಜ. 15ರಂದು ಸಂಜೆ 6 ಗಂಟೆಗೆ ಸಂದ ರಾ.ಹ. ದೇಶಪಾಂಡೆ ಭವನದಲ್ಲಿ ಡಾ. ಆರ್​.ಸಿ. ಹಿರೇಮಠ ದತ್ತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ.

ಸುರೇಬಾನದ ವಿಶ್ರಾಂತ ಪ್ರಾಚಾರ್ಯ ಪ್ರೊ. ಬಿ. ಎಚ್​. ಕೋಟಿಗೌಡರ ಅವರು ಡಾ. ಆರ್​. ಸಿ. ಹಿರೇಮಠ ಬದುಕು-ಬರಹ ಕುರಿತು ಉಪನ್ಯಾಸ ನೀಡುವರು. ವೀರಣ್ಣ ಒಡ್ಡೀನ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net