ಉಪನ್ಯಾಸ ಇಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂವು ದಿ. ಎನ್​.ಕೆ. ಜೋಗಳೇಕರ ಸ್ಮರಣಾರ್ಥ ದತ್ತಿ ನಿಮಿತ್ತ ಜೂ. 10ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಭವನದಲ್ಲಿ ಭಾರತೀಯ ಜ್ಯೋತಿಷ್ಯಶಾಸ್ತ್ರ ಮತ್ತು ವೈಜ್ಞಾನಿಕ ಚಿಂತನೆಗಳು ಕುರಿತು ಉಪನ್ಯಾಸ ಏರ್ಪಡಿಸಿದೆ. ಸಂಸತ ಉಪನ್ಯಾಸಕ ವಿದ್ವಾನ್​ ನವೀನಶಾಸ್ತ್ರಿ ಪುರಾಣಿಕ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಡಾ. ಆನಂದ ಹಂದಿಕಗೋಳ ಅಧ್ಯತೆ ವಹಿಸುವರು. ದತ್ತಿ ದಾನಿ ಸುಹಾಸ ಜೋಗಳೇಕರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net