ಹಂದಿಕುಂಟೆಯಲ್ಲಿ ಚಿರತೆ ಸೆರೆ

FotoJet
Published on

ಬರಗೂರು: ಹೋಬಳಿಯ ಹಂದಿಕುಂಟೆ ಗ್ರಾಪಂ ವ್ಯಾಪ್ತಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ ಚಿರತೆಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಹಂದಿ ಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಚಿರತೆ ಕಾಣಿಸಿಕೊಂಡು ಹಲವು ಕುರಿ, ಮೇಕೆಗಳನ್ನು ಬಲಿ ತೆಗೆದುಕೊಂಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net