ಚಿರತೆ ಮರಿ ಪತ್ತೆ

download
Published on

ಕೆ.ಆರ್.ಪೇಟೆ : ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ಹೊರವಲಯದಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳ ವಶಕ್ಕೊಪ್ಪಿಸಲಾಗಿದೆ. ಹರಿಹರಪುರ ಗ್ರಾಮದ ರಾಮಕೃಷ್ಣೇಗೌಡ ಎಂಬುವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿ ಪತ್ತೆಯಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net