ಸಿದ್ಧೇಶ್ವರ ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ

2 VARUR- 1
Published on

ವರೂರ: ಶ್ರೀ ಸಿದ್ಧೇಶ್ವರ ಸ್ವಾಮಿಗಳು ದೈವಿ ಭಕ್ತರು, ಸಮಾಜ ಸುಧಾರಕರು. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು ಎಂದು ಮಾಜಿ ಸಚಿವ ಪಿ.ಸಿ. ಸಿದ್ದನಗೌಡ್ರ ಹೇಳಿದರು.


ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದಲ್ಲಿ ವಿಶ್ವ ಸಮೃದ್ಧಿ ಶ್ರೀ ಆಶ್ರಮ ಟ್ರಸ್ಟ್ ವತಿಯಿಂದ ಮಂಗಳವಾರ ಶ್ರೀ ಸಿದ್ಧೇಶ್ವರ ಶ್ರೀಗಳ ಪ್ರಥಮ ಪುಣ್ಯರಾಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೇ.ಮೂ. ಶೇಖರಯ್ಯನವರು ಹಿರೇಮಠ, ಎಪಿಎಂಸಿ ಮಾಜಿ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡ್ರ, ಮುದುಕಪ್ಪ ಹುಂಬಿ, ಹನುಮಂತಪ್ಪ ಬಡಿಗೇರ, ಅಶೋಕ ಮಾರಿಹಾಳ, ಶಾಂತಪ್ಪ ಅಲ್ಲದಕಟ್ಟಿ, ಸುರೇಶ ಕುಸುಬಿ, ಯಲ್ಲಪ್ಪ ಕೆಳಗಿನಮನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net