ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಜು.20 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-837’ ಕಾರ್ಯಕ್ರಮ ಆಯೋಜಿಸಲಾಗಿದೆ.. ನಂಜನಗೂಡು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ಶಿಕ್ಷಕಿ ವಿ.ಎನ್.ಸುಮಾ ಮಕ್ಕಳಿಗೆ ಕಥೆ ಹೇಳಲಿದ್ದಾರೆ.