ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಮಾರ್ಚ್ 18 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-767’ ಕಾರ್ಯಕ್ರಮ ಆಯೋಜಿಸಲಾಗಿದೆ..ನಿವೃತ್ತ ಶಿಕ್ಷಕ ಬಿ.ಬಾಲಕೃಷ್ಣಯ್ಯ ಮಕ್ಕಳಿಗೆ ಕಥೆ ಹೇಳಲಿದ್ದಾರೆ.