ಕಥೆ ಕೇಳೋಣ ಬನ್ನಿ

Makkala Kathe
Published on

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಮಾ. 25 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-768’ ಕಾರ್ಯಕ್ರಮ ಆಯೋಜಿಸಲಾಗಿದೆ.

ನಿವೃತ್ತ ಶಿಕ್ಷಕ ಬಿ.ಬಾಲಕೃಷ್ಣಯ್ಯ ಮಕ್ಕಳಿಗೆ ಕಥೆ ಹೇಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net