ಕಥೆ ಕೇಳೋಣ ಬನ್ನಿ

Makkala Kathe
Published on


ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಮೇ 4 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-826’ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರಾಧ್ಯಾಪಕ ವಿ.ಜಯಪ್ರಕಾಶ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net