ಕಲಾ ಸುರುಚಿ ಸಂಸ್ಥೆಯಲ್ಲಿ ಕಥೆ ಕೇಳೋಣ ಬನ್ನಿ

Makkala Kathe
Published on

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.10 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-814’ ಕಾರ್ಯಕ್ರಮ ಆಯೋಜಿಸಲಾಗಿದೆ.

ನಿವೃತ್ತ ಶಿಕ್ಷಕ ಎನ್.ಹರೀಶ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಭಾಗವಹಿಸಿ ಕಥೆ ಕೇಳಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net