ಮನಗೂಳಿಯಲ್ಲಿ ಲಿಂಗಾನಂದ ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮ, ಯಾವಾಗ ಗೊತ್ತಾ?

LINGANANDA SWAMIJI
ಲಿಂಗಾನಂದ ಸ್ವಾಮೀಜಿ
Published on

ವಿಜಯಪುರ: ಮನಗೂಳಿಯ ಬಸವೇಶ್ವರ ದೇವಸ್ಥಾನದಲ್ಲಿ ಜು.6ರಂದು ಪ್ರವಚನ ಪಿತಾಮಹ ಲಿಂಗಾನಂದ ಸ್ವಾಮೀಜಿಯವರ ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಕೂಡಲ ಸಂಗಮದ ಮಾತ್ರೋಶ್ರೀ ಗಂಗಾದೇವಿ ಸಾನ್ನಿಧ್ಯ ವಹಿಸುವರು. ಸೋಮನಗೌಡ (ಅಪ್ಪುಗೌಡ) ಪಾಟೀಲ ಅಧ್ಯಕ್ಷತೆ ವಹಿಸುವರು. ವಿರಕ್ತ ಮಠದ ಭಕ್ತಾದಿಗಳು, ರಾಷ್ಟ್ರೀಯ ಬಸವದಳದ ಕಾರ್ಯಕರ್ತರು, ಲಿಂಗಾಯತ ಧರ್ಮ ಮಹಾಸಭಾದ ಪದಾಧಿಕಾರಿಗಳು ಪಾಲ್ಗೊಳ್ಳುವರೆಂದು ಕಾರ್ಯಕ್ರಮದ ಆಯೋಜಕರಲ್ಲೊಬ್ಬರಾದ ಬಸವರಾಜ ಮೆಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net