ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಯುವಕ ಸಾವು

Crime Logo
Published on

ಬ್ಯಾಡಗಿ: ಮದ್ಯ ಸೇವಿಸಿದ ಅಮಲಿನಲ್ಲಿ ಯುವಕಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬನ್ನಿಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ನಾಗರಾಜ ಸುರೇಶಪ್ಪ ಆನವಟ್ಟಿ (19) ಮೃತ ಯುವಕ.

ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net