ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಸಾವು

Crime Logo
Published on

ಸವಣೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವೃದ್ಧರೊಬ್ಬರು ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟ ಘಟನೆ ತಾಲೂಕಿನ ಕಾರಡಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಹಸನಸಾಬ ರಾಜೇಸಾಬ ನದಾಫ್​ (65) ಮೃತ ವೃದ್ಧ.

ಇವರು ವಿಪರೀತ ಮದ್ಯ ಸೇವಿಸುತ್ತಿದ್ದರು. ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಈ ಕುರಿತು ಹುಲಗೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net