ವಿದೇಶಿ ಮದ್ಯ ವಶ

1678912573various-alcohol-bottles-in-the-bar-EK1WX1_2.jpg
Published on

ಕಾಸರಗೋಡು: ನೀರ್ಚಾಲ್ ಗ್ರಾಮದ ಮೂಕಂಪಾರೆಯಲ್ಲಿ ಅಬಕಾರಿ ದಳ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬೈಕಲ್ಲಿ ಸಾಗಿಸುತ್ತಿದ್ದ 10.8 ಲೀಟರ್ ಕರ್ನಾಟಕ ನಿರ್ಮಿತ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಬದಿಯಡ್ಕ ಅಬಕಾರಿ ರೇಂಜ್ ಇನ್‌ಸ್ಪೆಕ್ಟರ್ ಸುಬಿನ್‌ರಾಜ್ ಕೆ. ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿ ಮನು ಪಿ.ಎಸ್ ಎಂಬಾತನನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net