ಪ್ರೊ.ಪಿ.ಶ್ರೀಕೃಷ್ಣಭಟ್ಟ್ಟರಿಗೆ ಸಾಹಿತ್ಯ ಸಾಧಕ ಸನ್ಮಾನ

New Project (35)
Published on

ಕಾಸರಗೋಡು: ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡುವ ಸುವರ್ಣ ಮಹೋತ್ಸವ ಸ್ಮಾರಕ ಸಾಹಿತ್ಯ ಸಾಧಕ ಸನ್ಮಾನಕ್ಕೆ ಕಾಸರಗೋಡಿನ ಹಿರಿಯ ವಿದ್ವಾಂಸ, ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಪಿ.ಶ್ರೀಕೃಷ್ಣ ಭಟ್ ಆಯ್ಕೆಯಾಗಿದ್ದಾರೆ. ಡಿ.20ರಂದು ಸಂಜೆ 6ಕ್ಕೆ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಹಾಗೂ ಶ್ರೀ ತೋಂಟದ ಸಿದ್ದರಾಮ ಸ್ವಾಮಿಗಳ ಉಪಸ್ಥಿತಿಯಲ್ಲಿ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಸಾಧಕರನ್ನು ಸನ್ಮಾನಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net