ಶಂಕರ ಕುಂಬಿ ಪುನರಾಯ್ಕೆ

Kumbi New
Published on

ಹುಬ್ಬಳ್ಳಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಖಂಡ ಧಾರವಾಡ ಜಿಲ್ಲಾಧ್ಯಕ್ಷರಾಗಿ ಧಾರವಾಡದ ಶಂಕರ ಕುಂಬಿ ಅವರನ್ನು ಪುನರಾಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net