ಸವದತ್ತಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

IMG-20241112-WA0005.jpg
Published on

ಉಗರಗೋಳ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸವದತ್ತಿ ತಾಲ್ಲೂಕಿನ ಉಗರಗೋಳದಲ್ಲಿರುವ ಗೋವಿಂದಪ್ಪ ಸಂಬಂಧಿಕರ ಫಾರ್ಮ್ ಹೌಸ್ ಮೇಲೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net