ಕೈಮಗ್ಗ ನೇಕಾರರಿಗೆ ಸಾಲ ಸೌಲಭ್ಯ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅರ್ಜಿ ಆಹ್ವಾನ

weavers
Published on

ಮಂಡ್ಯ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಅರ್ಹ ಕೈಮಗ್ಗ ನೇಕಾರರಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕಿನಿಂದ ಕೈಮಗ್ಗ ನೇಯುವ ಚಟುವಟಿಕೆಗಾಗಿ 50 ಸಾವಿರ ರೂನಿಂದ 2 ಲಕ್ಷ ರೂವರೆಗೆ ಆರ್ಥಿಕ ಸಾಲ ಪಡೆಯಬಹುದಾಗಿದೆ. ಅರ್ಜಿ ಹಾಗೂ ವಿವರಕ್ಕೆ ಮೊ.ಸಂ 9008836898/ 9972405347 ಅಥವಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net