ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Loan
Published on

ಬೆಳಗಾವಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಸಾಲ ಯೋಜನೆಯಡಿ 2025&26ನೇ ಸಾಲಿಗೆ ಕರ್ನಾಟಕ ಪರೀಾ ಪ್ರಾಧಿಕಾರದಿಂದ ಸಿಇಟಿ/ನೀಟ್​ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತ ಮುಸ್ಲಿಂ, ಜೈನ, ಕ್ರಿಶ್ಚಿಯನ್​, ಬೌದ್ಧ, ಸಿಖ್ಖರು, ಪಾರ್ಸಿ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ಮೇ 23ರಗೊಳಗಾಗಿ mpgesqoqh.mbwqb|bmb ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ರಾಮತೀರ್ಥನಗರದ ಕೆಎಸ್​ಸಿಎ ಕ್ರೀಡಾಂಗಣದ ಎದುರಿನ ಮೌಲಾನಾ ಆರದ್​ ಅಲ್ಪಸಂಖ್ಯಾತರ ಭವನದಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ. 0831-2950794ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net