ಮೈಸೂರಿನಲ್ಲೂ ಲೋಕಾಯುಕ್ತ ದಾಳಿ

UP Police crime
Published on

ನಗರದ ವಿಜಯನಗರ 4ನೇ ಹಂತದಲ್ಲಿರುವ ಹಾರಂಗಿ ಜಲಾಶಯದ ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುಪತಿ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.

ರಘುಪತಿ ಅವರಲ್ಲಿದ್ದ ಚಿನ್ನಾಭರಣ, ಚರಾಸ್ತಿ, ಸ್ಥಿರಾಸಿಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಮಾಲತೇಶ್, ಇನ್ಸ್‌ಪೆಕ್ಟರ್ ಉಮೇಶ್, ಜಯರತ್ನ, ರೂಪಾ ತಂಡ ಪರಿಶೀಲನೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net