ಗಜೇಂದ್ರಗಡದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಡಿ.11ರಂದು

karnataka-lokayukta
Published on

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ ಡಿ.11ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಲೋಕಾಯುಕ್ತ ಹಾಗೂ ಪೊಲೀಸ್ ಅಧಿಕಾರಿಗಳ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸುವರು. ಜನರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net