ರೋಣದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

karnataka-lokayukta
Published on

ಗದಗ: ಜಿಲ್ಲೆಯ ರೋಣ ತಹಸೀಲ್ದಾರ್ ಕಚೇರಿಯಲ್ಲಿ ಜೂ. 11ರಂದು ಬೆಳಗ್ಗೆ 10.30ರಿಂದ 1ಗಂಟೆ ವರೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net