

ವಿಜಯವಾಣಿ ಸುದ್ದಿಜಾಲ ಧಾರವಾಡ
ಲೋಕಾಯುಕ್ತ ಅಽಕಾರಿಗಳ ತಂಡ ನಗರದ 2 ಕಡೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಗುರುವಾರ ದಾಳಿ ಮಾಡಿ ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿಯ ಆಸ್ತಿ ಪತ್ತೆ ಹಚ್ಚಿದ್ದಾರೆ.
ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಽಕಾರಿ ಆಗಿರುವ ಶೇಖರಗೌಡ ಮಾಲೀಕತ್ವದ 2 ಲೇಡಿಸ್ ಪಿಜಿಗಳು ಹಾಗೂ ಅಳ್ನಾವರ ರಸ್ತೆಯ ವರವ ನಾಗಲಾವಿಯಲ್ಲಿ ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಚರ ಮತ್ತು ಸ್ಥಿರಾಸ್ತಿಗೆ ಸಂಬAಽಸಿದ ದಾಖಲೆಗಳು ಪತ್ತೆಯಾಗಿದ್ದು, ಲೋಕಾಯುಕ್ತ ಅಽಕಾರಿಗಳು ತನಿಖೆ ಮುಂದುವರಿಸಿದ್ದಾರೆ.