ಕೆಎಸ್​​​ಆರ್​ಟಿಸಿ ಬಸ್​ ಹಾಗೂ ಲಾರಿ ನಡುವೆ ಡಿಕ್ಕಿ; 10 ಮಂದಿಗೆ ಗಾಯ

Accident
Published on

ಆನೇಕಲ್: ಇಲ್ಲಿನ ಹೊಸೂರು ರಸ್ತೆಯ ಶಿಪ್ಕಟ್​​ ಬಳಿ ಕೆಎಸ್​ಆರ್​ಟಿಸಿ ಬಸ್​ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 10 ಮಂದಿ ಗಾಯಗೊಂಡಿದ್ದಾರೆ.

ಬಸ್​ ಹೊಸೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಪ್ಕಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net