ಪ್ರೀತಿ, ಸ್ನೇಹಿತರ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ

IMG-20240305-WA0067
Published on

ಕಲಬುರಗಿ: ಪ್ರೀತಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳ.. ಕೊಲೆಯಲ್ಲಿ ಅಂತ್ಯವಾದ ಘಟನೆ ಮಾರ್ಚ್ 3 ರಂದು ಕಲಬುರಗಿ ನಗರದ ಬಂಜಾರ ನಗರದಲ್ಲಿ ನಡೆದಿದೆ.

ಚಿಕಿತ್ಸೆ ಫಲಕಾರಿಯಾಗದೇ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಯುವಕ. ನ್ಯೂ ರಾಘವೇಂದ್ರ ಬಡಾವಣೆಯ ನಿವಾಸಿ ಅಭಿಷೇಕ್ (18) ಕೊಲೆಯಾದ ಯುವಕ.

ಪ್ರೀತಿ ವಿಚಾರಕ್ಕೆ ಜಗಳವಾಗಿ ನಾಲ್ಕು ಜನರಿಂದ ಅಭಿಷೇಕ್‌ಗೆ ಥಳಿತ. ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಸಾವನ್ನಪ್ಪಿದ ಯುವಕ ಅಭಿಷೇಕ್.

ಘಟನೆ ಸಂಬಂಧ ನಾಲ್ವರನ್ನ ಬಂಧಿಸಿರೋ ವಿವಿ ಪೊಲೀಸರು. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net