ಕೆಸಿಸಿಐ ಅಧ್ಯಕ್ಷರಾಗಿ ಎಂ.ಗಣೇಶ್ ಕಾಮತ್ ಆಯ್ಕೆ

Pic 1 (1) (1)
Published on

ಮಂಗಳೂರು : ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ) ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ಎಂ.ಗಣೇಶ್ ಕಾಮತ್ ಆಯ್ಕೆಯಾಗಿದ್ದಾರೆ. ಸೌತ್ ಕೆನರಾ ಜಿಲ್ಲಾ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಮಾಜಿ ಕಾರ್ಯದರ್ಶಿಯಾಗಿರುವ ಇವರು ರೋಟರಿ ಜಿಲ್ಲೆ 3180 ಇದರ ಅಸಿಸ್ಟೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದಾರೆ.
………..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net