ಸ್ವಚ್ಚತೆಗೆ ಆದ್ಯತೆ ನೀಡಲು ಅಗತ್ಯ ಕ್ರಮ

24M.D.R.3
Published on

ಮದ್ದೂರು : ನಾಗರಿಕರ ಅರೋಗ್ಯ ಪಾಲನೆ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶದಲ್ಲೂ ಸ್ವಚ್ಚತೆಗೆ ಆದ್ಯತೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಣ್ಣೆದೊಡ್ಡಿ ಗ್ರಾಮದ ಸಮೀಪ ಶೌಚ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದರು.  ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಗ್ರಾಪಂ ಉಪಾಧ್ಯಕ್ಷೆ ಶಾಹಿನಾ ತಾಜ್, ಸದಸ್ಯರಾದ ಮುರಳಿ, ಶೋಭಾ, ಮೂರ್ತಿ, ಮುಖಂಡರಾದ ಸುಧಾಕರ್, ಧನಂಜಯ, ಗೋಪಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net