ಕವಿ ವಿಭೂಷಣ ಪ್ರಶಸ್ತಿಗೆ ಜಯಂತಿ ರೈ ಆಯ್ಕೆ

jayanthi rai - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ನೀಡುವ ಕವಿ ವಿಭೂಷಣ ಪ್ರಶಸ್ತಿಗೆ ಮಡಿಕೇರಿ ನ್ಯಾಯಾಲಯ ಸಿಬ್ಬಂದಿ ಜಯಂತಿ ರೈ ಆಯ್ಕೆಯಾಗಿದ್ದಾರೆ. ಸಾಹಿತ್ಯ, ಭಾಷೆ, ನೆಲ-ಜಲ, ಸಂಸ್ಕೃತಿ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಫೆ.೨೬ ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸ್ತೂರಿ ಸಿರಿಗನ್ನಡ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರೊ.ಎಸ್.ಎಚ್. ಪೆಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net