ಮಹಾವೀರರ ಬೋಧನೆ ಸ್ಫೂರ್ತಿ

Mahavira's teachings are inspiring
ರೇವತಗಾಂವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು. ಎಸ್.ಡಿ.ಆದಿಗೊಂಡೆ, ಎಸ್.ಜೆ.ಬಿಜ್ಜರಗಿ, ಎಂ.ಕೆ.ಬಗಲಿ, ಎ.ಎಚ್.ಬಗಲಿ ಇದ್ದರು.
Published on

ರೇವತಗಾಂವ: ಮಹಾವೀರರು ಅಹಿಂಸೆ, ಸತ್ಯ, ಕರುಣೆ ಮತ್ತು ಸ್ವಯಂ ಕೃಷಿಯ ಅದ್ಭುತ ತತ್ವಗಳನ್ನು ಪ್ರಸ್ತುತಪಡಿಸಿದ್ದಾರೆ. ಅವರ ಬೋಧನೆ ಎಲ್ಲರಿಗೂ ಸ್ಫೂರ್ತಿ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯರುಗು ಆರ್.ಎನ್.ಹತ್ತಳ್ಳಿ ಹೇಳಿದರು.

ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾವೀರ ಜಯಂತಿಯಲ್ಲಿ ಅವರು ಮಾತನಾಡಿದರು.

ಶಿಕ್ಷಕ ಎಸ್.ಡಿ.ಆದಿಗೊಂಡೆ, ಎಸ್.ಜೆ.ಬಿಜ್ಜರಗಿ, ಎಂ.ಕೆ.ಬಗಲಿ, ಎ.ಎಚ್.ಬಗಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net