ನಿವೇಶಗಳ ಹಕ್ಕು ಪತ್ರ ವಿತರಣೆ

16 mlv 3
Published on

ಮಳವಳ್ಳಿ : ತಾಲೂಕಿನ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳಿಂದ ನಿವೇಶನ ಹಕ್ಕುಪತ್ರಕ್ಕಾಗಿ ಹೋರಾಟ ಮಾಡಿದ್ದ ಫಲಾನುಭವಿಗಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ನಿವೇಶಗಳ ಹಕ್ಕು ಪತ್ರ ವಿತರಣೆ ಮಾಡಿದರು. ತಹಸೀಲ್ದಾರ್ ಡಾ.ಲೋಕೇಶ್, ಸಿಪಿಐ ಶ್ರೀಧರ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net