ಮಲ್ಲಕಂಬ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

16RAM3
Published on

ರಾಮದುರ್ಗ: ತಾಲೂಕಿನ ಕಟಕೋಳದಲ್ಲಿ ಬುಧವಾರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಮಲ್ಲ ಕಂಬ ಸ್ಪರ್ಧೆಯಲ್ಲಿ ಸಾಲಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 6ನೇ ತರಗತಿ ವಿದ್ಯಾರ್ಥಿನಿ ನಿಕಿತಾ ಕರ್ಕಿ 3ನೇ ಸ್ಥಾನ ಮತ್ತು ಅರ್ಪಿತಾ ಮರಡಿ 4ನೇ ಸ್ಥಾನಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net