ಪ್ರಗತಿ ರಥಯಾತ್ರೆಗೆ ಮಂಗಳೂರಿನಲ್ಲಿ ಚಾಲನೆ

bjp mangalore
ಮಂಗಳೂರಿನಲ್ಲಿ ಬಿಜೆಪಿ ಪ್ರಗತಿ ರಥಯಾತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು.
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ರಥಯಾತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು.

ಈ ಸಂದರ್ಭ ಪಾಳಿಕೆ ಸದಸ್ಯರಾದ ಕಿರಣ್ ಕುಮಾರ್, ಮಾಜಿ ಮೇಯರ್‌ಗಲಾದ ಸುಧೀರ್ ಶೆಟ್ಟಿ ಕಣ್ಣೂರು, ಜಿಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net