ವಿಷ ಸೇವಿಸಿದ್ದಾತ ಆಸ್ಪತ್ರೆಯಲ್ಲಿ ಸಾವು

Death Case
Published on

ಪಡುಬಿದ್ರಿ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಟ್ಟು ಗ್ರಾಮದ ಸದಾನಂದ (49) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ವಿಪರೀತ ಮದ್ಯಪಾನ ಸೇವನೆ ಮಾಡುತ್ತಿದ್ದ ಅವರು ಏ.2ರಂದು ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದರು. ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net